NTPC ನೇಮಕಾತಿ 2026 ಆರಂಭ ಪರೀಕ್ಷೆ ಇಲ್ಲದೆ ನೇರ ಆಯ್ಕೆ 52 ಇಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
NTPC ನೇಮಕಾತಿ 2026 ಆರಂಭವಾಗಿದ್ದು ಇಂಜಿನಿಯರಿಂಗ್ ಪದವೀಧರರಿಗೆ ಕೇಂದ್ರ ಸರ್ಕಾರದ ಪ್ರತಿಷ್ಠಿತ ಸಂಸ್ಥೆಯಲ್ಲಿ ಉದ್ಯೋಗ ಪಡೆಯುವ ಭರ್ಜರಿ ಅವಕಾಶ ಲಭ್ಯವಾಗಿದೆ. ವಿಶೇಷವಾಗಿ ಯಾವುದೇ ಲಿಖಿತ ಪರೀಕ್ಷೆ ಇಲ್ಲದೇ …