ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ ಶುರು! ಈ 6 ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಣೆ – ಗುಡುಗು, ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಹಲವೆಡೆ ಬಿಸಿಲಿನ ತಾಪಮಾನ ಏರಿಕೆಯಾಗಿರುವುದು ಜನರಲ್ಲಿ ಆತಂಕ ಮೂಡಿಸಿತ್ತು. ಆದರೆ ಇದೀಗ ಹವಾಮಾನದಲ್ಲಿ ಮತ್ತೆ ಮಹತ್ವದ ಬದಲಾವಣೆ …