ಕರ್ನಾಟಕ ಹೈಕೋರ್ಟ್‌ನಲ್ಲಿ 106 ಗ್ರೂಪ್-ಡಿ ಹುದ್ದೆಗಳ ನೇಮಕಾತಿ 2026: 10ನೇ ತರಗತಿ ಪಾಸ್ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗದ ಸುವರ್ಣಾವಕಾಶ
ಕರ್ನಾಟಕ ಹೈಕೋರ್ಟ್‌ನಲ್ಲಿ 106 ಗ್ರೂಪ್-ಡಿ ಹುದ್ದೆಗಳ ನೇಮಕಾತಿ : ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಎಸ್ಎಸ್ಎಲ್ಸಿ (10ನೇ ತರಗತಿ) ಉತ್ತೀರ್ಣ ಅಭ್ಯರ್ಥಿಗಳಿಗೆ ಕರ್ನಾಟಕ ಹೈಕೋರ್ಟ್ ಉತ್ತಮ ಅವಕಾಶವನ್ನು ನೀಡಿದೆ. …